Belthangady: 86 ಸಿಮ್ ಸಹಿತ ಬೆಳ್ತಂಗಡಿಯ ಇಬ್ಬರು ಯುವಕರನ್ನು ಬಂಧಿಸಿದ ಮಂಗಳೂರು ಪೊಲೀಸರು
ಬೆಳ್ತಂಗಡಿ:(ಆ.15) ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ, ಆರೋಪದಲ್ಲಿ ಬೆಳ್ತಂಗಡಿಯ ಒಬ್ಬ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು…