ಬೆಳ್ತಂಗಡಿ:ದ. ಕ. ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ – ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ – ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ
ಬೆಳ್ತಂಗಡಿ:(ಆ.3) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ ಸಂಭವಿಸಿದ್ದು, ಸಂಕಷ್ಟಕಿಡಾಗಿರುವ ಜನತೆಗೆ ನೆರವಾಗಲು ಸರಕಾರ ಕೂಡಲೇ ಕ್ರಮ…
