Belthangady: ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು ಸಚಿವರಿಗೆ ಅಭಿನಂದನೆ
ಬೆಳ್ತಂಗಡಿ:(ಜು.10) ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ವನ್ನು ಸರ್ಕಾರ ಮಂಜೂರು ಗೊಳಿಸಿದ್ದು, ಅನುದಾನ…