ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ತುಕಾರಾಮ ಬಿ, ಪ್ರಧಾನ ಕಾರ್ಯದರ್ಶಿ ಮನೋಹರ ಬಳಂಜ, ಕೋಶಾಧಿಕಾರಿ ಗಣೇಶ್ ಬಿ. ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕಾರಾಮ ಬಿ., ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮನೋಹರ ಬಳಂಜ,…
