Browsing: dakshinakannada

ಶಿಶಿಲ : ಪತ್ನಿಯ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ಇದೀಗ ಪತಿಯೂ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸೆಪ್ಟೆಂಬರ್ 23ರಂದು ಬೆಳಕಿಗೆ ಬಂದಿದೆ. ಶಿಶಿಲ ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಆತ್ಮಹತ್ಯೆ ಮಾಡಿಕೊಂಡ…

ಉಪ್ಪಿನಂಗಡಿ: ಗಂಡ-ಹೆಂಡತಿಯ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಗಾದೆ ಮಾತಿದೆ. ಆದ್ರೆ ಇಲ್ಲೊಬ್ಬಳು ತಾಯಿ, ಗಂಡನ ಮೇಲಿನ ಕೋಪಕ್ಕೆ ತನ್ನ ವಿವೇಚನೆಯನ್ನೇ ಕಳೆದುಕೊಂಡು ಇಬ್ಬರು ಕಂದಮ್ಮಗಳನ್ನು ಬಾವಿಗೆಸೆದಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದ ಈ…

ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಮೃತ ಯುವಕನನ್ನು ಉಜಿರೆ ನಿವಾಸಿ, 24 ವರ್ಷದ ರಿನ್ಸ್ ಶಿಬಿ ಎಂದು…

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಒಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, 53 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆಗಸ್ಟ್…

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಬಾಣಂತಿಯರನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೋರ್ವರ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿ, ಕೊಲೆ ಬೆದರಿಕೆಯೊಡ್ಡಿದ್ದ ಆರೋಪಿ ಆಟೋ ಚಾಲಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. 14…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲಿ ಮಳೆಯಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಭೂಕುಸಿತ ಭೀತಿ ಎದುರಾಗಿರುವ ಪ್ರದೇಶಗಳಿಗೆ ಇಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಸಂಕಷ್ಟ ಆಲಿಸಿದ…

ಬಂಟ್ವಾಳ: ಬಹರೈನ್‌ನಲ್ಲಿ ಕೆಲಸ ಮಾಡುತ್ತಿದ್ದು, ವಾರದ ಹಿಂದಷ್ಟೇ ಸ್ವಗ್ರಾಮಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಗೆಳೆಯರೊಂದಿಗೆ ಕ್ರಿಕೆಟ್ ಆಡಿದ ಬೆನ್ನಲ್ಲೇ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ನಡೆದಿದೆ. ಬಂಟ್ವಾಳ ತಾಲೂಕಿನ ಕೇಪು…

ಉಜಿರೆ: “ತನ್ನತನ ಕಳೆದುಕೊಳ್ಳದೆ ಸತ್ತ್ವಭರಿತವಾಗಿ ಬೆಳೆದುಕೊಂಡು ಬಂದ ಭಾಷೆಯೇ ಸಂಸ್ಕೃತವಾಗಿದೆ. ಸಂಸ್ಕಾರ ಭರಿತ ಭಾಷೆ ಮಾತ್ರವಲ್ಲದೆ ಇತರ ಭಾಷೆಗಳ ಮೇಲೆ ಹಿಡಿತ ಸಾಧಿಸದೆ , ದಾಷ್ಟ್ಯತೋರದೆ ಅನೇಕ ಭಾಷೆಗಳನ್ನು ಬೆಳೆಸಿದ ಭಾಷೆ ಇದ್ದರೆ ಅದು ಸಂಸ್ಕೃತ”…

ಉಜಿರೆ: ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ವೈದ್ಯರನ್ನು ಪ್ರತಿನಿಧಿಸುವ ವೃತ್ತಿಪರ ಸಂಸ್ಥೆಯಾದ ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಸೊಸೈಟಿಗಳ ಒಕ್ಕೂಟ ಸಂಸ್ಥೆಯಿಂದ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಅನುಸರಿಸುತ್ತಿರುವ ಉಜಿರೆ ಎಸ್.ಡಿ.ಎಂ…

ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಸಿಕ್ಕಿಬಿದ್ದ ಐದೂವರೆ ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮಂಗಳೂರು ಸಿಸಿಬಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂತು ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕನ ಹೆಸರು. ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್…