ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜನ ಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ ಕಾರ್ಯಕ್ರಮ
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಅಪ್ರತಿಮ ಸಂಘಟಕ, ಏಕಾತ್ಮ ಮಾನವತೆಯ ಪ್ರತಿಪಾದಕರು, ಅಗ್ರಪಂಕ್ತಿಯ ಲೇಖಕರು, ರಾಷ್ಟ್ರವಾದಿ, ದಾರ್ಶನಿಕರು, ಮಾರ್ಗದರ್ಶಕರು…