Bandaru: ಬಂದಾರು ಗ್ರಾಮದ ಮೈರೋಳ್ತಡ್ಕ ಸದಾಶಿವ ಯುವಕ ಮಂಡಲ (ರಿ.) ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ
ಬಂದಾರು :(ಸೆ. 15) ಬಂದಾರು ಗ್ರಾಮದ ಮೈರೋಳ್ತಡ್ಕ ಸದಾಶಿವ ಯುವಕ ಮಂಡಲ (ರಿ.) ಮೈರೋಳ್ತಡ್ಕ ಮತ್ತು ದಿವ್ಯಶ್ರೀ ಮಹಿಳಾ ಮಂಡಲ (ರಿ.) ಮೈರೋಳ್ತಡ್ಕ ಇದರ…