ಬೆಳ್ತಂಗಡಿ : ಇಂದು (ಆ.28) ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವಾನ್ ಡಿʼ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಬೆಳ್ತಂಗಡಿ :(ಆ.28) ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ , ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಇದನ್ನೂ ಓದಿ: ಬೆಳ್ತಂಗಡಿ: ಬೆಳ್ತಂಗಡಿ…