Wed. Dec 17th, 2025

dakshinakannada

Gandibagilu: ಸಿಯೋನ್ ಆಶ್ರಮ (ರಿ.) ದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ

ಗಂಡಿಬಾಗಿಲು:(ಜ.26) ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ 76ನೇ ಗಣರಾಜ್ಯೋತ್ಸವವನ್ನು ದಿನಾಂಕ:26.01.2025ರಂದು ಅಚರಿಸಲಾಯಿತು. ಆಶ್ರಮ ನಿವಾಸಿಯಾದ ಶ್ರೀಯುತ ಸಿಪ್ರಿಯನ್ ಮೊಂತೆರೋರವರು ಧ್ವಜಾರೋಹಣ ನೆರವೇರಿಸಿದರು.…

Bandaru: ಪೆರ್ಲ -ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ

ಬಂದಾರು:(ಜ.26) ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ…

Ujire: ಎಸ್.ಡಿ.ಎಂ ಗಣರಾಜ್ಯೋತ್ಸವ ಆಚರಣೆ – ಸಾಧನೆಯ ಮೆಲುಕಿನೊಂದಿಗೆ ಅಭ್ಯುದಯದ ಅಭಿವ್ಯಕ್ತಿ

ಉಜಿರೆ (ಜ.26): ಭಾರತದ ವೈವಿಧ್ಯಮಯ ಸಾಂಸ್ಕೃತಿಕ ವೈವಿಧ್ಯತೆ, ವೈಜ್ಞಾನಿಕ ತಾಂತ್ರಿಕ ಸಾಧನೆಯ ಮೈಲಿಗಲ್ಲುಗಳೊಂದಿಗಿನ ವಿನೂತನ ಅಸ್ಮಿತೆ ಮತ್ತು ವಿವಿಧ ಕ್ಷೇತ್ರಗಳ ಮಹತ್ವದ ಕೊಡುಗೆಗಳ ವಿಶೇಷತೆಯನ್ನು…

Belthangady: ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ

ಬೆಳ್ತಂಗಡಿ:(ಜ.26) ಧರ್ಮ ಮತ್ತು ಆಧ್ಯಾತ್ಮಿಕತೆ ಒಳಗೊಂಡಿರುವ ಬದುಕು ಸೌಹಾರ್ದತೆಯ ನಾಡಿಗೆ ಪ್ರೇರಣೆ. ಹಿಂದೂ ಕ್ರೈಸ್ತ ಮುಸಲ್ಮಾನ ಜೈನ್ ಬೌದ್ದ ಯಾವುದೇ ಧರ್ಮವಿರಲಿ ಅದರ ಆಚಾರ್ಯರು,…

Bantwal: ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಬಂಟ್ವಾಳ:(ಜ.26) ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ತಹಶೀಲ್ದಾರ್ ಡಿ ಅರ್ಚನಾ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ…

Ujire: ಉಜಿರೆಯ ಎಸ್.ಡಿ.ಎಂ. ಆಸ್ಪತ್ರೆ ವತಿಯಿಂದ ಹಳೆಪೇಟೆ ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಉಜಿರೆ:(ಜ.26) ಎಸ್.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ , ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ , ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ…

Ujire: ಅನುಗ್ರಹ ಶಾಲೆಯಲ್ಲಿ ವಿಜೃಂಭಣೆಯ ಗಣರಾಜೋತ್ಸವ ಸಂಭ್ರಮ

ಉಜಿರೆ:(ಜ.26) ದಿನಾಂಕ 26.01.2025 ರಂದು ರಾಷ್ಟ್ರೀಯ ಹಬ್ಬವಾದ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅನುಗ್ರಹ ಶಿಕ್ಷಣ ಸಂಸ್ಥೆ, ಉಜಿರೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಇದನ್ನೂ ಓದಿ:ಮಂಗಳೂರು: ಮುಡಿಪುವಿನ ಚರ್ಚ್…

Mangaluru: ಮುಡಿಪುವಿನ ಚರ್ಚ್ ಗೆ ನುಗ್ಗಿ ಕಾಣಿಕೆ ಹಣ ಕಳವು!!

ಮಂಗಳೂರು (ಜ.26): ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ ಗೆ ಕಳ್ಳನೋರ್ವ ನುಗ್ಗಿ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮಪ್ರಸಾದ ಹಂಚುವ ವಸ್ತುಗಳನ್ನು ಹಾಗೂ…

Mangaluru: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯಕ್ಷಗಾನ ಕಲಾವಿದ ಆನಂದ ಕಟೀಲು ಚಿಕಿತ್ಸೆ ಫಲಕಾರಿಯಾಗದೆ ಸಾವು!!

ಮಂಗಳೂರು (ಜ.26): ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಟೀಲು ಮೇಳದ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಇದನ್ನೂ ಓದಿ: ಬಂದಾರು: ಮೈರೋಳ್ತಡ್ಕ…

Bandaru: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ 75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ

ಬಂದಾರು :(ಜ.26) ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ 75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು.…