Belthangadi: ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದನ್ನೇ ಅಪರಾಧ ಎಂದು ಬಿಂಬಿಸಿ! – ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವ ಮಾತು ದುರದೃಷ್ಟಕರ ಮತ್ತು ಸಂವಿಧಾನ ವಿರೋಧಿ – ರಕ್ಷಿತ್ ಶಿವರಾಮ್ ವಿರುದ್ಧ ಗುಡುಗಿದ ಪ್ರತಾಪ್ ಸಿಂಹ
ಬೆಳ್ತಂಗಡಿ:(ಆ.21) ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ ಅಥವಾ ಸರಕಾರಿ ಪ್ರಾಯೋಜಿತ ಬೆದರಿಕೆಯೇ? ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದನ್ನೇ ಅಪರಾಧ ಎಂದು ಬಿಂಬಿಸಿ…