Tue. Oct 28th, 2025

dakshinakannada

ಉಜಿರೆ: ತಾಲೂಕು ಮಟ್ಟದ ಪ್ರೌಢಶಾಲಾ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟ – ಅನುಗ್ರಹ ಪ್ರೌಢಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ನಡೆದ 2025ನೇ…

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: (ಸೆ.5) ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ…

ಕಾಶಿಪಟ್ಣ : ರಸ್ತೆ ಹದಗೆಟ್ಟು ರಿಕ್ಷಾ ಪಲ್ಟಿ – ಪಂಚಾಯತ್ ವಿರುದ್ಧ ಗ್ರಾಮಸ್ಥರ ಆಕ್ರೋಶ – ಬಿಜೆಪಿ ಕಾರ್ಯಕರ್ತರಿಂದ ಗ್ರಾಮ ಪಂಚಾಯತ್ ಗೆ ಮನವಿ

ಕಾಶಿಪಟ್ಣ : ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಅಂಗನವಾಡಿ ಹೋಗುವ ರಸ್ತೆಯಲ್ಲಿ ರಸ್ತೆ ಹದಗೆಟ್ಟು ರಿಕ್ಷಾ ಪಲ್ಟಿ ಪಂಚಾಯತ್ ವಿರುದ್ಧ ಗ್ರಾಮಸ್ಥರ…

ಬೆಳ್ತಂಗಡಿ: ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು.ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ :ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾನಿಲಯ 2025 ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಶೇ.95.25 ಅಂಕಗಳೊಂದಿಗೆ ವಿಶಿಷ್ಟ…

ಬೆಳ್ತಂಗಡಿ: ಸೆ.7 ರಂದು ಧಾರ್ಮಿಕ ಸೌಹಾರ್ದ ಕಾಲ್ನಡಿಗೆ ಜಾಥಾ ಹಾಗೂ ಸಾರ್ವಜನಿಕ ಸಮಾವೇಶ

ಬೆಳ್ತಂಗಡಿ: ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸುವ ನಮ್ಮ ದೇಶದಲ್ಲಿ ಹಲವಾರು ಧರ್ಮ, ಜಾತಿ, ಭಾಷೆ, ಸಂಸ್ಕೃತಿಗಳು ಮೇಳೈಸಿವೆ. ಆ ಕಾರಣಕ್ಕೆ ಸುಂದರ ಹೂದೋಟದಂತೆ ಕಂಗೊಳಿಸುವ ನಮ್ಮ…

ಕಾಶಿಪಟ್ಣ: ಕಾಶಿಪಟ್ಣ ಶ್ರೀ ಶಾರದಾ ಮಹೋತ್ಸವ- 2025 ಶ್ರೀ ಶಾರದಾ ದೇವಿಯ ವಿಗ್ರಹ ಪ್ರಾರಂಭ ಮುಹೂರ್ತ

ಕಾಶಿಪಟ್ಣ: (ಸೆ.2) ಕಾಶಿಪಟ್ಣದಲ್ಲಿ ಶ್ರೀ ಶಾರದಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ಹಾಗೇ ಈ ವರ್ಷವು ಅದ್ಧೂರಿಯಾಗಿ ನಡೆಯಲಿದೆ. ಇದನ್ನೂ ಓದಿ: 🔴ಕಾಶಿಪಟ್ಣ: ಕಾಶಿಪಟ್ಣ…

ಕಾಶಿಪಟ್ಣ: ಕಾಶಿಪಟ್ಣ ಸ.ಹಿ.ಪ್ರಾ.ಶಾಲೆಯ ನೂತನ ಕೊಠಡಿಯ ಶಿಲಾನ್ಯಾಸ & ವಿವೇಕ ಕೊಠಡಿಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಕಾಶಿಪಟ್ಣ: ಕಾಶಿಪಟ್ಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳಿಗೆ 20 ಲಕ್ಷ ಅನುದಾನ ಮಂಜೂರಾಗಿದೆ. ಅನುದಾನವನ್ನು ಭಾರತ ಸರ್ಕಾರದ ನವ ಬಂದಾರು ಪ್ರಾಧಿಕಾರ…

ಉಜಿರೆ: ಅನುಗ್ರಹ ಶಾಲೆಯಲ್ಲಿ “ಕಲರ್ಸ್ ಡೇ” -2025

ಉಜಿರೆ: ಅನುಗ್ರಹ ಶಾಲೆಯಲ್ಲಿ ಪ್ರೀ ಕೆ.ಜಿ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಒಂದನೇ ತರಗತಿಯ ಪುಟಾಣಿಗಳಿಗೆ ‘ಕಲರ್ಸ್ ಡೇ( ಬಣ್ಣಗಳ ದಿನ) ಯನ್ನು ವಿನೂತನ ರೀತಿಯಲ್ಲಿ…

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ವಿಟ್ಲ : ತಾಲೂಕಿನ ವಿಟ್ಲ ವಲಯದ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲಾರದ…

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂಬತ್ತನೇ ವರ್ಷದ ” ಸ್ಕೌಟ್ ಗಣಪತಿ” ಪೂಜೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಬನ್ನಿಸ್, ಕಬ್ಸ್ ಬುಲ್…