Tue. Dec 23rd, 2025

dakshinakannada

Mangalore: ಅಡಿಕೆ ಕ್ಯಾನ್ಸ‌ರ್ ಕಣ ಪ್ರತಿಬಂಧಕ – ನಿಟ್ಟೆ ವಿ.ವಿ. ತಜ್ಞರಿಂದ 3 ಹಂತಗಳ ಸಂಶೋಧನೆ ಪೂರ್ಣ

ಮಂಗಳೂರು:(ಡಿ.16) ಅಡಿಕೆ ಕ್ಯಾನ್ಸರ್ ಕಾರಕವಲ್ಲ. ಬದಲಾಗಿ ಅಡಿಕೆಯಿಂದ ಕ್ಯಾನ್ಸ‌ರ್ ಕಣಗಳು ತಟಸ್ಥಗೊಳ್ಳುತ್ತವೆ ಎನ್ನುವ ಮಹತ್ವದ ಅಂಶವನ್ನು ಈ ಕುರಿತು ಅಧ್ಯಯನ ನಡೆಸಿದ ನಿಟ್ಟೆ ವಿಶ್ವವಿದ್ಯಾನಿಲಯದ…

Belal: ಬೆಳಾಲು ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ವತಿಯಿಂದ ಅಲುಂಗೂರು ಭಾಸ್ಕರ ಗೌಡರಿಗೆ ಸಹಾಯಧನ ಹಸ್ತಾಂತರ

ಬೆಳಾಲು :(ಡಿ.16) ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಬೆಳಾಲು ಗ್ರಾಮ ಇದರ ವತಿಯಿಂದ ಅಪಘಾತದಲ್ಲಿ ತೀವ್ರ…

Mangaluru: ಮಣ್ಣಗುಡ್ಡದಲ್ಲಿ ಮಣ್ಣು ಹಿಡಿಯುತ್ತಿರುವ ಗುಜುರಿ ಕಾರುಗಳು – ಗುಜುರಿ ಕಾರುಗಳಿಂದ ಬರ್ಕೇ ಲೇನ್ ನಿವಾಸಿಗಳಿಗೆ ಕಿರಿಕಿರಿ – ಸ್ಥಳೀಯರ ಯಾವುದೇ ದೂರಿಗೂ ಜಗ್ಗದ ಗುಜುರಿ ಕಾರು ಮಾಲಕ

ಮಂಗಳೂರು :(ಡಿ.16) ಸಾರ್ವಜನಿಕ ರಸ್ತೆಯಲ್ಲಿ ಗುಜುರಿ ಕಾರುಗಳನ್ನು ವರ್ಷಾನುಗಟ್ಟಲೆಯಿಂದ ನಿಲ್ಲಿಸಿರುವ ಬಗ್ಗೆ ಮಣ್ಣಗುಡ್ಡ ಬರ್ಕೇ ಲೇನ್ ನಿವಾಸಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ಉಡುಪಿ:…

Ujire: ಕಾರು ಹಾಗೂ ಸ್ಕೂಟರ್‌ ನಡುವೆ ಭೀಕರ ಅಪಘಾತ – ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್‌ ಸವಾರ ಸುಂದರ ಆಚಾರ್ಯ ನಿಧನ

ಉಜಿರೆ:(ಡಿ.16) ಉಜಿರೆಯ ನಿನ್ನಿಕಲ್ಲು ರಸ್ತೆಯಲ್ಲಿ ಕಾರು ಹಾಗೂ ಸ್ಕೂಟರ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಡಿ.16…

Melanthabettu: ಮೇಲಂತಬೆಟ್ಟುವಿನ ನಿವಾಸಿ ದರ್ಶನ್‌ ಅಸೌಖ್ಯದಿಂದ ನಿಧನ!!

ಮೇಲಂತಬೆಟ್ಟು : (ಡಿ.16) ಮೇಲಂತಬೆಟ್ಟುವಿನ ನಿವಾಸಿಯಾದ ದರ್ಶನ್‌ (22ವ) ಇವರು ಅಸೌಖ್ಯದಿಂದ ಡಿ.15 ರಂದು ನಿಧನರಾಗಿದ್ದಾರೆ. ಇದನ್ನೂ ಓದಿ: ನವದೆಹಲಿ: ವಿಶ್ವವಿಖ್ಯಾತ ತಬಲಾ ಮಾಂತ್ರಿಕ…

Macchina: ಮಚ್ಚಿನ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸತತ ನಾಲ್ಕನೇ ಬಾರಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

ಮಚ್ಚಿನ:(ಡಿ.16) ಮಚ್ಚಿನ ಸಿ.ಎ. ಬ್ಯಾಂಕ್ ನ ಆಡಳಿತ ಮಂಡಳಿಯ ಮುಂದಿನ 5 ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ…

Kokkada: ಬೈಕ್ ಗೆ ಖಾಸಗಿ ಬಸ್ ಡಿಕ್ಕಿ – ಬೈಕ್‌ ಸವಾರ ಸ್ಪಾಟ್‌ ಡೆತ್

ಕೊಕ್ಕಡ:(ಡಿ.16) ಬಸ್ಸೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಅಯ್ಯಪ್ಪ ಯಾತ್ರಾರ್ಥಿಗಳ…

Daily Horoscope: ಧನು ರಾಶಿಯವರಿಗೆ ಶತ್ರು ಭಾದೆ ಉಂಟಾಗುವುದು!!!

ಮೇಷ: ಉದ್ಯೋಗದಲ್ಲಿ ಬಡ್ತಿ, ಆರೋಗ್ಯದಲ್ಲಿ ಚೇತರಿಕೆ, ಅನ್ಯರಿಗೆ ಉಪಕಾರ ಮಾಡುವಿರಿ, ಋಣ ವಿಮೋಚನೆ, ದ್ರವ್ಯ ಲಾಭ. ವೃಷಭ: ಮಾತಾಪಿತರಲ್ಲಿ ಪ್ರೀತಿ, ಪತಿ ಪತ್ನಿಯರಲ್ಲಿ ಪ್ರೀತಿ,…

Ujire: ಕಾರು ಹಾಗೂ ಸ್ಕೂಟರ್‌ ನಡುವೆ ಅಪಘಾತ – ಸ್ಕೂಟರ್‌ ಸವಾರನಿಗೆ ಗಂಭೀರ ಗಾಯ!!! – ಆಸ್ಪತ್ರೆಗೆ ದಾಖಲು

ಓಡಲ:(ಡಿ.15) ಕಾರು ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದ ಘಟನೆ ಉಜಿರೆಯ ಓಡಲ ಹತ್ತಿರ ಇಂದು(ಡಿ.15) ನಡೆದಿದೆ. ಇದನ್ನೂ ಓದಿ: ಬಂಟ್ವಾಳ: ಶಂಭೂರಿನಿಂದ ಜೋಗ್…

Bantwal: ಶಂಭೂರಿನಿಂದ ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿ – ಪ್ರಯಾಣಿಕರಿಗೆ ಗಂಭೀರ ಗಾಯ!!!

ಬಂಟ್ವಾಳ:(ಡಿ.15) ಶಂಭೂರಿನಿಂದ ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರ್ಗಲ್ ಎಂಬಲ್ಲಿ ರಸ್ತೆಯಲ್ಲಿ ಪಲ್ಟಿಯಾಗಿದೆ,…