Belagavi: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ವಿದ್ಯಾರ್ಥಿಗೆ ಶಿಕ್ಷೆ ನೀಡಿದ ಶಿಕ್ಷಕಿ
ಬೆಳಗಾವಿ: ಗಡಿನಾಡು ಬೆಳಗಾವಿ ನಗರದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ವಿದ್ಯಾರ್ಥಿಗೆ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಶಿಕ್ಷೆ ನೀಡಿರುವ…