Wed. Dec 24th, 2025

dakshinakannada

Ujire: ಶ್ರೀ ಭಗವದ್ಗೀತಾ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

ಉಜಿರೆ:(ಡಿ.10) ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ , ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ ಹಾಗೂ ಶಾರದಾ ಸಮೂಹ ಸಂಸ್ಥೆಗಳು ಮಂಗಳೂರು…

Koyyur: ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ

ಕೊಯ್ಯೂರು:(ಡಿ.10) ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಡಿ.9 ರಂದು ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ.…

Aries to Pisces: ವೃಶ್ಚಿಕ ರಾಶಿಯವರ ನೇರಮಾತಿನಿಂದ ಆಪ್ತರು ದೂರಾಗಬಹುದು!!!!

ಮೇಷ ರಾಶಿ: ನಿಮ್ಮವರನ್ನು ಯಾವ ಸಂದರ್ಭದಲ್ಲಿಯೂ ಬಿಟ್ಟುಕೊಡಲಾರಿರಿ. ಸ್ಥಾನದ ಮಹತ್ತ್ವವನ್ನು ಅರಿತು ಮಾತನಾಡಬೇಕು. ಅವಸರವಸರದಿಂದ ಇಂದಿನ ಕಾರ್ಯಗಳನ್ನು ಮಾಡಬೇಕಾಗಬಹುದು. ಬೆಲೆಬಾಳುವ ವಸ್ತುಗಳು ಕಣ್ಮರೆಯಾಗಬಹುದು. ಮಂಗಳ…

Belthangady: (ಡಿ. 14 -20) ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಜೇಸಿ ಸಪ್ತಾಹ- 2024

ಬೆಳ್ತಂಗಡಿ:(ಡಿ.9) ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಜೇಸಿ ಸಪ್ತಾಹ ಕಾರ್ಯಕ್ರಮವು ಡಿ.14 ರಿಂದ 20 ರವರೆಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ನಡೆಯಲಿದೆ…

Bantwala: ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಪೋಸ್ಟ್‌ – ವೈರಲ್‌ ಆದ ಬೆನ್ನಲ್ಲೇ ವ್ಯಕ್ತಿ ಅಂದರ್!!

ಬಂಟ್ವಾಳ:(ಡಿ.9) ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಪೋಸ್ಟ್‌ವೊಂದನ್ನು ಫೇಸ್‌ಬುಕ್‌ನಲ್ಲಿ ಬರೆದು ಪೋಸ್ಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವನ ಬಂಧನ ಮಾಡಿರುವ ಘಟನೆಯೊಂದು…

Mangalore: “ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಸರಕಾರ ಮೌನ ಯಾಕೆ?” – ಅಖಿಲ ಭಾರತ ಸಂತ ಸಮಿತಿ ರಾಜ್ಯಾಧ್ಯಕ್ಷ ಮಹಾಮಂಡಲೇಶ್ವರ ವಿದ್ಯಾನಂದ ಸರಸ್ವತಿ

ಮಂಗಳೂರು:(ಡಿ.9) “ಇತ್ತೀಚಿಗೆ ಬಾಂಗ್ಲಾದೇಶದಲ್ಲಿ ಮುಸ್ಲಿಂ ತೀವ್ರವಾದಿಗಳು ಹಿಂದೂಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇಸ್ಕಾನ್ ನ ಪ್ರಮುಖರಾದ ಚಿನ್ಮಯ ಕೃಷ್ಣ ದಾಸ್ ಸ್ವಾಮೀಜಿಯವರ ನ್ನು ಬಂಧನಕ್ಕೊಳಪಡಿಸಿದ್ದಾರೆ.…

Bantwal: ಹೃದಯಘಾಕ್ಕೊಳಗಾದ ವ್ಯಕ್ತಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಿ ಜೀವ ಉಳಿಸಿದ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ

ಬಂಟ್ವಾಳ:(ಡಿ.9) ಹೃದಯಘಾಕ್ಕೊಳಗಾದ ವ್ಯಕ್ತಿಯೋರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿದ ಕಾರಣದಿಂದ ಅಪಾಯದಿಂದ ಪಾರಾದ ಘಟನೆ ನಡೆದಿದ್ದು, ಚಿಕಿತ್ಸೆ ಒದಗಿಸಿದವರು ಸಾರ್ವಜನಿಕವಾಗಿ ಪ್ರಶಂಸೆಗೆ ಒಳಗಾಗಿದ್ದಾರೆ. ಇದನ್ನೂ ಓದಿ:…

Mangaluru: ಮಂಗಳೂರಿನಲ್ಲಿ ಅನ್ಯಕೋಮಿನ ಸಹೋದರರಿಂದ ಅತ್ಯಾಚಾರ ಆರೋಪ!!- ಆರೋಪಿಗಳ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ!!

ಮಂಗಳೂರು:(ಡಿ.9) ಯುವತಿಯೋರ್ವಳಿಗೆ ಸಹಾಯ ಮಾಡಲು ಬಂದ ಅನ್ಯಕೋಮಿನ ಯುವಕ ಆಕೆಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನಲ್ಲಿ‌ ನಡೆದಿದೆ. ಇದನ್ನೂ ಓದಿ: ಕನ್ಯಾಡಿ:…

Kanyadi: ಸ.ಉ.ಹಿ.ಪ್ರಾ. ಶಾಲೆ ಕನ್ಯಾಡಿ ಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

ಕನ್ಯಾಡಿ:(ಡಿ.9) ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆ ಕನ್ಯಾಡಿ ಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ…

Belthangady: ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ

ಬೆಳ್ತಂಗಡಿ:(ಡಿ.9) ಸೇವಾಭಾರತಿ ಸೇವಾಧಾಮ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಆದರ್ಶ ಆಸ್ಪತ್ರೆ, ಪುತ್ತೂರು ಮತ್ತು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ), ಪುತ್ತೂರು ಇವರ…