Belthangady : ಐ ಲವ್ ಮಹಮ್ಮದ್ ಅಭಿಯಾನದ ನೆಪದಲ್ಲಿ ಹಿಂದೂಗಳ ಮೇಲೆ ನಡೆದ ಹಿಂಸಾತ್ಮಕ ದಾಳಿಗಳ ಕುರಿತು ಕಠಿಣ ಕ್ರಮ ಕೈಗೊಂಡು ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ಸರ್ಕಾರಕ್ಕೆ ಮನವಿ
ಬೆಳ್ತಂಗಡಿ : ಇಂದು ಕರ್ನಾಟಕ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ ಕೆಲವು ಮುಸಲ್ಮಾನ ಯುವಕರು ’ಐ ಲವ್ ಮೊಹಮ್ಮದ್’ ಅಭಿಯಾನವನ್ನು ಪ್ರಾರಂಭಿಸಿ…