Browsing: death

ಮಂಗಳೂರು: ಮಂಗಳೂರಿನಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿನ್ನೆ ಸಂಜೆ ಸುಮಾರು 4 ಗಂಟೆಯ ವೇಳೆಗೆ ಈ ದುರಂತ…

ಮೂಡುಬಿದಿರೆ: ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್‌ ಪಲ್ಟಿಯಾಗುವ ವೇಳೆ ಸ್ಕೂಟರ್‌ಗೆ ಢಿಕ್ಕಿ ಹೊಡೆದು, ಸ್ಕೂಟರ್‌ಲ್ಲಿದ್ದ ಸಹಸವಾರೆ ಮೃತಪಟ್ಟಿದ್ದಾರೆ. ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಮಾರ್ನಾಡು ಗ್ರಾಮದ ಗೀತಾ (54)…

ಕಡಬ: ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿನ ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿನಿ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ ಅವರು ಕಡಬ…

ಬೆಳ್ತಂಗಡಿ : ನೇತ್ರಾವತಿ ಸ್ನಾನಘಟ್ಟದ ಬಳಿ ಏ.11 ರಂದು ಸಂಜೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಚ್ಚಿಗಟ್ಟ ಗ್ರಾಮದ ನಿವಾಸಿ ನರೇಂದ್ರ(50) ಅವರು ತಾನು ತಂದಿದ್ದ ಪೆಟ್ರೋಲ್ ಕ್ಯಾನ್ ನಿಂದ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು…

ಬಂಟ್ವಾಳ: ಮದುವೆ ಸಂಭ್ರಮದ ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದ ಯುವಕನೋರ್ವ ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘೋರ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ನಡೆದಿದೆ. ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಥ್ (32)…

ಮುಂಬೈ : ಮುಖ್ಯರಸ್ತೆಯಿಂದ ಹೋದರೆ ತುಂಬಾ ಸಮಯವಾಗುತ್ತದೆ ಎಂದು ಶಾರ್ಟ್​​ಕಟ್​​ನಲ್ಲಿ ಹೋಗಿ ಕಾರು ) ಬಾವಿಗೆ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತೆಗೆದುಕೊಂಡ ಒಂದೇ ಒಂದು ನಿರ್ಧಾರದಿಂದ 6 ಮಂದಿ…

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕ್ರೇನ್ ವಾಹನ ಡಿಕ್ಕಿಯಾದ ಪರಿಣಾಮ, ಪಾದಚಾರಿ…

ಮೈಸೂರು : ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದ ದುರಂತ ಘಟನೆಯಲ್ಲಿ ಆರೂವರೆ ತಿಂಗಳ ಮಗು ಸಾವನ್ನಪ್ಪಿದೆ. ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳ ಹೂವನ್ನು ಮಗು ಚಿನ್ಮಯಿಗೌಡ ಆಟವಾಡುತ್ತಾ ನುಂಗಿದೆ. ಇದರಿಂದ…