Browsing: deathnews

ಉಪ್ಪಿನಂಗಡಿ: ಉಪ್ಪಿನಂಗಡಿಯ ಸಂಪ್ಯಾಡಿ ಎಂಬಲ್ಲಿ ತೀವ್ರ ಆಘಾತಕಾರಿ ಘಟನೆಯೊಂದು ನಡೆದಿದೆ. ಮನೆಯ ಹೊರಗಡೆ ಕುಳಿತಿದ್ದ ಯುವ ಕೃಷಿಕರೊಬ್ಬರು ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ರಾಧಾಕೃಷ್ಣ ಗೌಡ ಅವರ ಪುತ್ರ ದಾಮೋದರ (31) ಮೃತ ಯುವಕ.ದಾಮೋದರ ಅವರು…

ಪಡಂಗಡಿ: ಇಲ್ಲಿನ ಓಡೀಲು ದೇವಸ್ಥಾನದ ದ್ವಾರದ ಬಳಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಪಲ್ಸರ್ ಬೈಕ್ ಹಾಗೂ ಆಲ್ಟೋ ಕಾರು ನಡುವೆ ನಡೆದ ಈ ಅಪಘಾತದಲ್ಲಿ, ಪ್ರಗತಿಪರ ಕೃಷಿಕ ಅನಿಲ್ ಬಳಂಜ ಅವರ ಪತ್ನಿ…

ಬೆಳಾಲು: ಮಂಗಳೂರು ನಗರದ ಕುಂಟಿಕಾನ ಬಳಿಯ ಆನ್‌ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್‌ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿಯ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಮೃತ ಯುವಕ ಎಂದು ತಿಳಿದು…

ಮಂಗಳೂರು: ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕರಾದ ಮಂಗಳೂರಿನ ಯೆಯ್ಯಾಡಿ ಗುಂಡಳಿಕೆ ನಿವಾಸಿ ೩೫ ರ ಹರೆಯದ ಪ್ರಜ್ವಲ್‌ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರಜ್ವಲ್‌ ರವರು ಹಲವು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅನಾರೋಗ್ಯದ…

ನವದೆಹಲಿ: ಮೇ ಮೊದಲ ವಾರದಲ್ಲಿ ನಡೆದಿದ್ದ ನೀಟ್ (NEET 2026) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ರದ್ದುಗೊಳಿಸಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಆದೇಶ ಹೊರಡಿಸಿದೆ. ಮೇ 3ರಂದು ನಡೆದ…

ಮುಂಬೈ: ಪತ್ನಿಯ ಮುಂದೆ ಅವಮಾನ ಮಾಡಿದರು ಎಂದು ರೊಚ್ಚಿಗೆದ್ದ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ ಹೆತ್ತವರನ್ನು ಮರದ ಆಯುಧದಿಂದ(ಕುಟ್ಟಾಣಿ) ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಶುಕ್ರವಾರ ಮಧ್ಯಾಹ್ನ ಧುಲೆಯ ಶಿರ್ಪುರದಲ್ಲಿರುವ ಮಹಾವೀರ್ ಸೊಸೈಟಿಯಲ್ಲಿ ಘಟನೆ ನಡೆದಿದೆ.…

ಕಾಸರಗೋಡು: ನಿವೃತ್ತಿಗೆ ಇನ್ನು ಎರಡೇ ವಾರ ಬಾಕಿ ಇರುವಾಗ ಕಣಜದ ಹುಳು ದಾಳಿ ಮಾಡಿ ಶಿಕ್ಷಕ ಸಾವನ್ನಪ್ಪಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಪಣತ್ತಡಿ ಪಂಚಾಯತ್‌ನ ಚಾಮುಂಡಿಕ್ಕುನ್ನು ನಿವಾಸಿ ಪಿ. ವಿಜಯಕುಮಾರ್ (56) ಮೃತರು.ಇವರು ಪಣತ್ತಡಿಯ ಬಾಲಂತೋಡ್…

ಕಾರ್ಕಳ: ಕಾರ್ಕಳದ ಕಸಬಾ ಗ್ರಾಮದಲ್ಲಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ವಾಹನ ಡಿಕ್ಕಿಯಾದ ರಭಸಕ್ಕೆ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರಂತವೆಂದರೆ ಡಿಕ್ಕಿ ಹೊಡೆದ ವಾಹನ ಸವಾರ ಮಾನವೀಯತೆಯನ್ನೇ ಮರೆತು ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತರನ್ನು…

ಬೆಳಗಾವಿ: ಜೀವನದ ಸಂಭ್ರಮದ ದಿನವಾಗಬೇಕಿದ್ದ ಹುಟ್ಟುಹಬ್ಬದಂದೇ ವಿದ್ಯಾರ್ಥಿನಿಯೊಬ್ಬಳು ಸಾವಿನ ಹಾದಿ ಹಿಡಿದಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ನಗರದ ಅಜಂ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ…

ಕಾಸರಗೋಡು: ಪ್ರೀತಿ ಅನ್ನೋದು ಕೇವಲ ಮಾತಲ್ಲ, ಅದೊಂದು ಭಾವನೆ. ಆದರೆ ಕಾಸರಗೋಡಿನಲ್ಲಿ ನಡೆದ ಈ ಘಟನೆ ಪ್ರೀತಿಯ ಪರಾಕಾಷ್ಠೆಯನ್ನು ತೋರಿಸುವಂತಿದೆ. ಮದುವೆಯಾಗಿ ನೂರು ಕಾಲ ಬಾಳಬೇಕಾಗಿದ್ದ ಜೋಡಿಯನ್ನು ವಿಧಿ ಬೇರ್ಪಡಿಸಿತು. ಭಾವಿ ಪತಿಯ ಸಾವಿನ ನೋವು…