ಕಡಬ: ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಮೇ 25ರಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ…
Browsing: deathnews
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ ಕ್ರಾಸ್ ಬಳಿ ಭಾನುವಾರ ನಡೆದ ಬೈಕ್ ಹಾಗೂ ಕಾರಿನ ನಡುವಿನ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕಾಯರ್ತಡ್ಕ ನಿವಾಸಿ…
ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋದ 8 ಮಂದಿ ಜಲ ಸಮಾಧಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ನಡೆದಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಲಕ್ಷ್ಮಿ ಮಾದೇವ ನಾಯ್ಕ (38), ಲಕ್ಷ್ಮಿ ಮಹಾದೇವ…
ಉಡುಪಿ: ಮೇ 17ರಂದು ಕೊಲ್ಲೂರಿನ ದಳಿ ಎಂಬ ಸ್ಥಳದಲ್ಲಿ ಕೇರಳ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟದ ಇನ್ಸುಲೇಟರ್ ವಾಹನವೊಂದು ಭೀಕರವಾಗಿ ಡಿಕ್ಕಿ ಹೊಡೆದು ಜ್ಯೋತಿ ಹಾಗೂ ಅರಿಯಾ ಅನೂಫ್ ಎಂಬುವವರು ಮೃತಪಟ್ಟಿದ್ದರು. ಇತರ…
ಕಾಸರಗೋಡು: ಪ್ರೀತಿ ಎಂಬ ಮಾಯೆಗೆ ಬಿದ್ದು, ನೂರು ಆಸೆಗಳನ್ನು ಹೊತ್ತು ಗಂಡನ ಮನೆ ಮೆಟ್ಟಿದ್ದ ನವವಿವಾಹಿತೆಯೊಬ್ಬಳು ಕೇವಲ ಒಂದೇ ವರ್ಷದಲ್ಲಿ ಹೆಣವಾಗಿರುವ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಗಂಡ ಮತ್ತು ಅತ್ತೆಯ ಕಿರುಕುಳ ತಾಳಲಾರದೆ, ಅವರಿಬ್ಬರ…
ಕಲಬುರಗಿ : ವೈದ್ಯಕೀಯ ಶಿಕ್ಷಣದ ದೊಡ್ಡ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಅತ್ಯಂತ ದಾರುಣ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಮೇ.2ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಬರೆದಿದ್ದ ಭಾಗ್ಯಶ್ರೀ…
ಬೆಂಗಳೂರು: ತಂದೆ-ತಾಯಿಗೆ ಮರ್ಯಾದೆ ಕೊಡುವುದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ ಪೊಲೀಸ್ ಕ್ವಾಟ್ರಸ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಹೆಚ್‌ಎಎಲ್ ಪೊಲೀಸ್ ಠಾಣೆ…
ಪುತ್ತೂರು: ಉದ್ಯೋಗಕ್ಕಾಗಿ ಮುಂಬೈಗೆ ತೆರಳಿದ್ದ ಕೆಯ್ಯೂರು ಗ್ರಾಮದ ಯುವಕನೊಬ್ಬ ಮೇ 21ರಂದು ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಸಂಭವಿಸಿದೆ. ಕೆಯ್ಯೂರು ಪಂಚಾಯತ್ ಕಛೇರಿ ಸಮೀಪದ ನಿವಾಸಿಯಾಗಿದ್ದ ದಿ.ರಘುನಾಥ ಪೂಜಾರಿ ಅವರ ಪುತ್ರ ಕಾರ್ತಿಕ್ (27)…
ಪುತ್ತೂರು: ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪುತ್ತೂರು ಮೂಲದ ಸಾಫ್ಟ್‌ವೇರ್ ಉದ್ಯೋಗಿ, ಯುವಕ ಸೂರಜ್ ರೈ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಕೇವಲ 27 ವರ್ಷ ವಯಸ್ಸಾಗಿತ್ತು.…
ಬಂಟ್ವಾಳ: ತಾಲೂಕಿನ ಬಿ. ಮೂಡ ಗ್ರಾಮದ ಕಂಚಿಕಾರ ಪೇಟೆ ಸಮೀಪದ ನದಿ ಬದಿಯಲ್ಲಿ ಬುಧವಾರ ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ನೀರಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಡೀ ಪ್ರದೇಶದಲ್ಲಿ ಆತಂಕ ಮೂಡಿಸಿದೆ. ಬುಧವಾರ ಮುಂಜಾನೆ ನದಿ…

