Browsing: deathnews

ಬಂಟ್ವಾಳ: ಕರಾವಳಿಯಲ್ಲಿ ಮದ್ಯದ ಮತ್ತಿನಲ್ಲಿ ಸಂಬಂಧಗಳನ್ನೇ ಮರೆತು ಕೊಲೆ ಮಾಡುವ ಘಟನೆಗಳು ಹೆಚ್ಚಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲಿ ಇಂತಹದ್ದೇ ಒಂದು ಘೋರ ಕೃತ್ಯ ನಡೆದಿದೆ. ಕುಡಿದ ಮತ್ತಿನಲ್ಲಿ ಯುವಕನೋರ್ವ ತನ್ನ ಸ್ವಂತ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ಕುತ್ತಿಗೆಗೆ…

ಕಾಸರಗೋಡು: ಮದುವೆಯಾಗಿ ನವಜೀವನಕ್ಕೆ ಕಾಲಿಡಬೇಕಾಗಿದ್ದ ಯುವತಿಯೊಬ್ಬಳು, ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಕೇಡಿಸುವ ಘಟನೆಯೊಂದು ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ…

ಬಂಟ್ವಾಳ: ಬದುಕಿನಲ್ಲಿ ಹೊಸದೊಂದು ಕನಸು ಹೊತ್ತು, ಹೊಸ ಉದ್ಯೋಗಕ್ಕೆ ಸೇರಬೇಕಾಗಿದ್ದ ಯುವಕನೊಬ್ಬ ಕೆಲಸಕ್ಕೆ ಹಾಜರಾಗಬೇಕಿದ್ದ ಮೊದಲ ದಿನವೇ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಸಮೀಪದ ಕಡೆಗೋಳಿ…

ಲಕ್ನೋ: ಇತ್ತೀಚಿನ ದಿನಗಳಲ್ಲಿ ವರದಕ್ಷಿಣೆಗಾಗಿ ಅಮಾಯಕ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈಗ ಲಕ್ನೋದಲ್ಲಿ ಮತ್ತೊಂದು ಮಹಿಳೆಯನ್ನು ಬಲಿ ಪಡೆದಿದೆ. ಮದುವೆಯಾಗಿ ಕೇವಲ ಆರೇ ತಿಂಗಳಿಗೆ ತನ್ನ ಅತ್ತೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ…

ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕಳೆದ ಕೆಲವು ತಿಂಗಳುಗಳಿಂದ ಕೋಮಾದಲ್ಲಿದ್ದ ಕಿನ್ನಿಗೋಳಿಯ ಯುವತಿ ರವಿವಾರ(ಮೇ 24) ನಿಧನರಾಗಿದ್ದಾರೆ. ಮೃತರನ್ನು ಪುನರೂರಿನ ವಾಸುದೇವ ಅಗ್ರಹಾರ ನಿವಾಸಿ, ಶ್ರೀಲತಾ ತಂತ್ರಿ(22) ಎಂದು ಗುರುತಿಸಲಾಗಿದೆ. ಕಟೀಲು…

ಕಡಬ: ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಮೇ 25ರಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ…

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ ಕ್ರಾಸ್ ಬಳಿ ಭಾನುವಾರ ನಡೆದ ಬೈಕ್ ಹಾಗೂ ಕಾರಿನ ನಡುವಿನ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕಾಯರ್ತಡ್ಕ ನಿವಾಸಿ…

ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋದ 8 ಮಂದಿ ಜಲ ಸಮಾಧಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ನಡೆದಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಲಕ್ಷ್ಮಿ ಮಾದೇವ ನಾಯ್ಕ (38), ಲಕ್ಷ್ಮಿ ಮಹಾದೇವ…

ಉಡುಪಿ: ಮೇ 17ರಂದು ಕೊಲ್ಲೂರಿನ ದಳಿ ಎಂಬ ಸ್ಥಳದಲ್ಲಿ ಕೇರಳ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟದ ಇನ್ಸುಲೇಟರ್ ವಾಹನವೊಂದು ಭೀಕರವಾಗಿ ಡಿಕ್ಕಿ ಹೊಡೆದು ಜ್ಯೋತಿ ಹಾಗೂ ಅರಿಯಾ ಅನೂಫ್ ಎಂಬುವವರು ಮೃತಪಟ್ಟಿದ್ದರು. ಇತರ…

ಕಾಸರಗೋಡು: ಪ್ರೀತಿ ಎಂಬ ಮಾಯೆಗೆ ಬಿದ್ದು, ನೂರು ಆಸೆಗಳನ್ನು ಹೊತ್ತು ಗಂಡನ ಮನೆ ಮೆಟ್ಟಿದ್ದ ನವವಿವಾಹಿತೆಯೊಬ್ಬಳು ಕೇವಲ ಒಂದೇ ವರ್ಷದಲ್ಲಿ ಹೆಣವಾಗಿರುವ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಗಂಡ ಮತ್ತು ಅತ್ತೆಯ ಕಿರುಕುಳ ತಾಳಲಾರದೆ, ಅವರಿಬ್ಬರ…