Udupi: ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!! – ಡೆತ್ ನೋಟಲ್ಲಿ ಬಯಲಾಯ್ತು ಸಾವಿನ ರಹಸ್ಯ!!
ಉಡುಪಿ(ಜ.4): ವ್ಯಕ್ತಿಯೊಬ್ಬರು ವಾಸವಾಗಿರುವ ಮನೆಯಹೊರಗಡೆ ಜಂತಿಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನೆ ಶುಕ್ರವಾರ ರಾತ್ರಿ ಕೊರಂಗ್ರಪಾಡಿಯಲ್ಲಿ ನಡೆದಿದೆ. ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ…