New Delhi: ಮಸೀದಿಯೊಳಗೆ ಜೈಶ್ರೀ ರಾಮ್ ಘೋಷಣೆ ಕೂಗುವುದು ತಪ್ಪಾ?- ಕರ್ನಾಟಕ ಪೋಲಿಸರನ್ನು ಪ್ರಶ್ನಿಸಿದ ಸುಪ್ರೀಂ!? – ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಹೈದರ್ ಆಲಿಗೆ ಮತ್ತೆ ಮುಖಭಂಗ!!!
ನವದೆಹಲಿ(ಡಿ.17): ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು…