Dharmasthala: ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ನಜ್ಜುಗುಜ್ಜಾದ ಆಟೋರಿಕ್ಷಾ- ಆಟೋ ಮಾಲಕ ದಿನೇಶ್ ರವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಕಿರಣ್ ಚಂದ್ರ ಪುಷ್ಪಗಿರಿ
ಧರ್ಮಸ್ಥಳ:(ಜೂ.7) ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಬೊಳಿಯಾರು ಎಂಬಲ್ಲಿ ಶುಕ್ರವಾರ ಮುಂಜಾನೆ ನಡೆದಿದ್ದು, ಬೊಳಿಯಾರು ನಿವಾಸಿ ಆಟೋ ಚಾಲಕ ದಿನೇಶ್ ಅಪಾಯದಿಂದ ಪಾರಾಗಿದ್ದಾರೆ.…