Dharmasthala: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ
ಧರ್ಮಸ್ಥಳ: (ಎ.1) ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.…