Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪ್ರಯುಕ್ತ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಸಮವಸರಣ ಪೂಜೆ ಸಂಪನ್ನ
ಧರ್ಮಸ್ಥಳ:(ಡಿ.2) ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪ್ರಯುಕ್ತ ಸಮವಸರಣ ಪೂಜಾ ಕಾರ್ಯಕ್ರಮವು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಚಂದ್ರಶಾಲೆಯಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ…