Dharmasthala: ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ವಿರುದ್ಧ ಗ್ರಾಮಸ್ಥರಿಂದ ಅಂಗಡಿ ಮುಂಗಟ್ಟು ಬಂದ್ ಮಾಡಿ ಅಣ್ಣಪ್ಪ ಸ್ವಾಮಿ ಮುಂದೆ ಮೌನ ಪ್ರಾರ್ಥನೆ…!
ಧರ್ಮಸ್ಥಳ:(ಮಾ.27) ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಧರ್ಮಸ್ಥಳ ಗ್ರಾಮಸ್ಥರು ಅಂಗಡಿ ಮುಂಗಟ್ಟು ಬಂದ್ ಮಾಡಿ ಅಣ್ಣಪ್ಪ ಬೆಟ್ಟದ ಮುಂದೆ…