Dharmasthala: ಧರ್ಮಸ್ಥಳ ಗ್ರಾಮಸ್ಥರಿಂದ ಅಂಗಡಿ ಮುಂಗಟ್ಟು ಬಂದ್ ಮಾಡಿ ಬೃಹತ್ ಸಮಾವೇಶ..! – ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಷಡ್ಯಂತ್ರ ಮಾಡುವವರಿಗೆ ಎಚ್ಚರಿಕೆ ಕೊಟ್ಟ ಧರ್ಮಸ್ಥಳ ಹಿತರಕ್ಷಣಾ ವೇದಿಕೆ
ಧರ್ಮಸ್ಥಳ: (ಮಾ.27) ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ಷಡ್ಯಂತ್ರ ನಡೆಯುತ್ತಿದೆ. ಸುಖಾಸುಮ್ಮನೆ ಅವರ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ…