Sat. Apr 19th, 2025

died

Kasaragod: ಸ್ನಾನಕ್ಕೆಂದು ನದಿಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವು….!!

ಕಾಸರಗೋಡು:(ಡಿ.29) ನಗರದ ಸಮೀಪ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಎರಿಂಜಿಪುಳ ಪಯಸ್ವಿನಿ ನದಿಯಲ್ಲಿ ಸಂಭವಿಸಿದೆ.…

Bantwal: ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಬೆಳ್ತಂಗಡಿ ಮುರದ ಬಾಲಕ ಸಾವು – ಹಲವರಿಗೆ ಗಾಯ

ಬಂಟ್ವಾಳ :(ಡಿ.29) ಬೆಳ್ತಂಗಡಿ ತಾಲೂಕಿನ ಮುರದ ಕುಟುಂಬ ಸಂಚರಿಸುತ್ತಿದ್ದ ಬೈಕ್ ಈಚರ್ ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 6 ವರ್ಷದ ಮಗು ಮೃತಪಟ್ಟಿದ್ದು,…

Kunigal: ಸ್ವಾಗತ ಫಲಕಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ – ಬಸ್‌ ಚಾಲಕ ಸಾವು!!! – 8 ಮಂದಿಗೆ ಗಾಯ

ಕುಣಿಗಲ್:(ಡಿ.28) ಕುಣಿಗಲ್ ನಲ್ಲಿ ಸ್ವಾಗತ ಫಲಕಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಬಿ.ಸಿ. ರೋಡ್ ಮೂಲದ ಬಸ್ ಚಾಲಕ ಸಾವನ್ನಪ್ಪಿದ…

Chikkamagaluru: ಮದುವೆಯಾಗಿ ಒಂದು ತಿಂಗಳಲ್ಲೇ ನೇಣಿಗೆ ಕೊರಳೊಡ್ಡಿದ ನವವಧು!!

ಚಿಕ್ಕಮಗಳೂರು :(ಡಿ.28) ಮದುವೆಯಾಗಿ ಒಂದು ತಿಂಗಳಲ್ಲೇ ನವವಧು ನೇಣಿಗೆ ಕೊರಳೊಡ್ಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೇರಿ ತಾಲೂಕಿನ ಲಿಂಗದಹಳ್ಳಿ ಹೋಬಳಿಯ ಗುಳ್ಳದಮನೆಯಲ್ಲಿ ನಡೆದಿದೆ. ಇದನ್ನೂ…

Kundapur: ಪಂಪ್ ಸ್ವಿಚ್ ಆಫ್ ಮಾಡಲು ಹೋದ ಯುವತಿ ಬಾವಿಗೆ ಬಿದ್ದು ಸಾವು

ಕುಂದಾಪುರ:(ಡಿ.27) ಪಂಪ್ ಸ್ವಿಚ್ ಆಫ್ ಮಾಡಲು ಹೋದ ಯುವತಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕಾಳಾವರ ಗ್ರಾಮದ ಸಳ್ಳಾಡಿಯಲ್ಲಿ ನಡೆದಿದೆ. ಮುಗ್ಧ ಯು (25)…

Belthangady: ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ – ರಕ್ಷಿತ್ ಶಿವರಾಮ್

ಬೆಳ್ತಂಗಡಿ:(ಡಿ.27) ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ಸತತ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ…

Kundapur: ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಸೇನಾ ಟ್ರಕ್ – ರಜೆ ಮುಗಿಸಿ ಮೂರು ದಿನಗಳ ಹಿಂದೆ ಕರ್ತವ್ಯಕ್ಕೆ ತೆರಳಿದ್ದ ಯೋಧ ಅನೂಪ್ ಮೃತ್ಯು.!!

ಕುಂದಾಪುರ:(ಡಿ.26) ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು…

Love Jihad: ಲವ್ ಜಿಹಾದ್ ಗೆ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಿಂದು ಯುವತಿ!!!!

Love Jihad:(ಡಿ.24) ಕವಿನಗರದ ಫರಾಜ್ ಅತ್ತಾರ ಎಂಬ ಮುಸ್ಲಿಂ ಯುವಕನು ಹಿಂದೂ ಯುವತಿಯೊಬ್ಬಳನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ…

Belthangady: ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಕಾಡಿಗೆ ಹೋದ ವ್ಯಕ್ತಿ ಕುಸಿದು ಬಿದ್ದು ಸಾವು!!!

ಬೆಳ್ತಂಗಡಿ :(ಡಿ.24) ಡಿ.23 ರಂದು ಮಾಲ್ಯಳ ಕಾಡಿಗೆ ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಹೋದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ…

Nelamangala: ತಂದೆಗೆ ಹುಷಾರಿಲ್ಲ ಅಂತ ಕುಟುಂಬ ಸಮೇತ ಊರಿಗೆ ಹೊರಟವರು ಸೇರಿದ್ದು ಮಸಣಕ್ಕೆ!! – ಲಾರಿ ಕಾರಿನ ಮೇಲೆ ಬಿದ್ದು ಉದ್ಯಮಿ ಸೇರಿ 6 ಜನ ಅಪ್ಪಚ್ಚಿ!!!

ನೆಲಮಂಗಲ:(ಡಿ.22) ವಿಧಿಯಾಟವೇ ಹಾಗೆ, ಈಗಿದ್ದ ಜೀವ ಇನ್ನೊಂದು ಕ್ಷಣದಲ್ಲಿ ಇರುತ್ತೆ ಅಂತಾ ಹೇಳುವುದಕ್ಕೆ ಆಗಲ್ಲ. ಇದೇ ರೀತಿಯ ಘಟನೆಯೊಂದು ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಹೆದ್ದಾರಿಯಲ್ಲಿ…