Belthangady: ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್” ಅವಾರ್ಡ್
ಬೆಳ್ತಂಗಡಿ:(ಆ.16) ಕೋಲೊಂಬೊದಲ್ಲಿ ಆಗಸ್ಟ್ 21 ರಿಂದ 24ರವರೆಗೆ ಅಂತಾರಾಷ್ಟ್ರೀಯ ಯೋಗಾಸನ ಚಾಂಪಿಯನ್ ಷಿಪ್ ನಡೆಯಲಿದ್ದು, ಅಂತಾರಾಷ್ಟ್ರೀಯ ವರ್ಲ್ಡ್ ಫಿಟ್‌ನೆಸ್ ಫೆಡರೇಶನ್ ಆಫ್ ಯೋಗಾಸನ ಸ್ಪೋರ್ಟ್ಸ್…