Sat. Apr 19th, 2025

District level selection

Puttur: ಪುತ್ತೂರು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಬಾಲಕರ ವಿಭಾಗದಲ್ಲಿ ಪುತ್ತೂರು ಪಾಂಗ್ಲಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ – ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು:(ಆ.28) ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ, ದ.ಕ.ಜಿ.ಪo , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ನರಿಮೊಗರು ಮತ್ತು ಶಾಂತಿಗಿರಿ ವಿದ್ಯಾನಿಕೇತನ್…