Mangaluru: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಶಾಲಾ – ಕಾಲೇಜುಗಳಿಗೆ ಖಡಕ್ ಸೂಚನೆ – ಏನದು?!
ಮಂಗಳೂರು:(ಡಿ.7) ಗಾಂಜಾವನ್ನು ಸಂಪೂರ್ಣವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಿಸಲು ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಸೂಚನೆ…