Browsing: divinestar

ಧರ್ಮಸ್ಥಳ: ದಕ್ಷಿಣ ಕನ್ನಡದ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಇಂದು ವಿಶೇಷ ಅತಿಥಿಗಳ ಆಗಮನವಾಗಿತ್ತು. ಸ್ಯಾಂಡಲ್‌ವುಡ್‌ನ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಅವರೊಂದಿಗೆ ಕ್ಷೇತ್ರಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.…