Mangaluru: ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಬೇಟೆ – 75 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ..!
ಮಂಗಳೂರು:(ಮಾ.17) ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಆಫ್ರಿಕಾ ಮೂಲದ ಇಬ್ಬರು ಮಹಿಳೆಯನ್ನು ಬಂಧಿಸಿದ್ದಾರೆ. ಇದನ್ನೂ…