Tumkur: ಕಚೇರಿಯನ್ನೇ ಬೆಡ್ ರೂಂ ಮಾಡಿಕೊಂಡ ಡಿವೈಎಸ್ಪಿ – ದೂರು ಕೊಡಲು ಬಂದ ಮಹಿಳೆ ಜೊತೆ ಚಕ್ಕಂದ – ಅಮಾನತು ಬೆನ್ನಲ್ಲೇ ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್..!
ತುಮಕೂರು (ಜ.04): ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿದ್ದ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ. ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು…