Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಉಜಿರೆ: (ಜ.7) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ)…