Bantwala: ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಪೋಸ್ಟ್ – ವೈರಲ್ ಆದ ಬೆನ್ನಲ್ಲೇ ವ್ಯಕ್ತಿ ಅಂದರ್!!
ಬಂಟ್ವಾಳ:(ಡಿ.9) ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಪೋಸ್ಟ್‌ವೊಂದನ್ನು ಫೇಸ್‌ಬುಕ್‌ನಲ್ಲಿ ಬರೆದು ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವನ ಬಂಧನ ಮಾಡಿರುವ ಘಟನೆಯೊಂದು…