Tue. Apr 29th, 2025

firesafetyabhiyan

Ujire: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ “ಫೈರ್ ಸೇಫ್ಟಿ ಅಭಿಯಾನ್” ಕಾರ್ಯಾಗಾರ

ಉಜಿರೆ: (ಮಾ.4)”ಬೆಂಕಿ ಅವಘಡಗಳು ಹಾಗೂ ಆರೋಗ್ಯದ ಕುರಿತ ಜಾಗೃತಿ, ಮುಂಜಾಗೃತಾ ಕ್ರಮಗಳನ್ನು ತಿಳಿದಿರುವುದು ಅತ್ಯವಶ್ಯಕ. ಪ್ರತಿಯೊಬ್ಬರೂ ಅವರವರ ಮನೆ, ಸುತ್ತಮುತ್ತಲಿನ ವಸ್ತು, ಜನ, ಪ್ರಾಣಿ-ಪಕ್ಷಿಗಳನ್ನು…