ಬೆಳ್ತಂಗಡಿ ಶಾಲೆ ಸುದ್ದಿಗಳು Belthangady: ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ ಶಿಬಿರ admin Dec 13, 2024 0 Comment ಬೆಳ್ತಂಗಡಿ:(ಡಿ.13) ವಿದ್ವತ್ ಪಿಯು ಕಾಲೇಜು ಮತ್ತು ಲುಕ್ ಆಪ್ಟಿಕಲ್ ಇವರ ಸಹಯೋಗದಲ್ಲಿ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.…