Belthangady: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ(ರಿ.) ಇವರ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ
ಬೆಳ್ತಂಗಡಿ:(ಮಾ.25) ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲಿನಲ್ಲಿ ಮಾರ್ಚ್ 24 ರಂದು ಸಂಸ್ಥೆಯ ಟ್ರಸ್ಟಿ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ. ಯವರ ನಿಸ್ವಾರ್ಥ ಸಮಾಜ…