Belthangady: ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಮೆರವಣಿಗೆ
ಬೆಳ್ತಂಗಡಿ:(ಎ.5) ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಮೆರವಣಿಗೆಗೆ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷರಾದ ಶಶಿಧರ ಶೆಟ್ಟಿ ಗುರುವಾಯನಕೆರೆ ಬರೋಡ ನಿವಾಸದಲ್ಲಿ…