Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ & ಗೈಡ್ ವಿಭಾಗದ “ಬನ್ನಿ” ಉದ್ಘಾಟನೆ
ಉಜಿರೆ:(ಡಿ.9) “ಮಕ್ಕಳ ಬಾಲ್ಯದಲ್ಲಿಯೇ ಸಣ್ಣ ವಯಸ್ಸಿನಲ್ಲಿ ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಶಿಸ್ತನ್ನು ಮೂಡಿಸಿಕೊಳ್ಳಬಹುದು” ಎಂದು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ…