Browsing: Guruvayankare

ಗುರುವಾಯನಕೆರೆ: ಇಲ್ಲಿನ ಮಂಗಳೂರಿಗೆ ತೆರಳುವ ರಸ್ತೆಯ ಬದಿಯಲ್ಲಿ ಅಪರಿಚಿತ ಯುವಕನ ಶವ ಬೆಳಗ್ಗೆ ಪತ್ತೆಯಾಗಿದೆ. ಮೃತ ಯುವಕ ಪ್ಯಾಂಟ್ ಹಾಗೂ ಟಿ-ಶರ್ಟ್ ಧರಿಸಿದ್ದು, ಈವರೆಗೆ ಆತನ ಗುರುತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳೀಯರು ಶವವನ್ನು ಗಮನಿಸಿ…