Chikkamagaluru: ಮೊರಾರ್ಜಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ವಸತಿ ಶಾಲೆಯ ಇಬ್ಬರು ಅಮಾನತು
ಚಿಕ್ಕಮಗಳೂರು (ಜು.10): ಕೊಪ್ಪ ಪಟ್ಟಣದಲ್ಲಿನ ಮೊರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣವನ್ನು…