Mangaluru: ಹೊಸ ವರ್ಷದ ಪಾರ್ಟಿಗೆ ವಿರೋಧ..! – ಪಾರ್ಟಿ ನಡೆಸಿದ್ರೆ ದಾಳಿ ಮಾಡುವ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆ – VHP ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದೇನು?!
ಮಂಗಳೂರು:(ಡಿ.27) ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದೆ. ಪಾರ್ಟಿಗಳ ಆಯೋಜನೆ ಕೂಡ ನಡೆಯುತ್ತಿದೆ. ಆದ್ರೆ ಮಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ ಹಿಂದೂ ಸಂಘಟನೆ ವಿರೋಧ ವ್ಯಕ್ತಪಡಿಸಿದೆ.…