Bantwal: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ಕಿರುಕುಳ – ಕಾಮುಕ ಅರೆಸ್ಟ್!!
ಬಂಟ್ವಾಳ :(ಮಾ.28) ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಅನ್ಯಕೋಮಿನ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.…