Hassan: ನೀನೇ ನನ್ನ ಜೀವನ, ನೀನೇ ನನ್ನ ಜೀವಾ ಎಂದು ಪ್ರೀತಿ ಮಾಡಿದ ಯುವಕ – ಪ್ರೀತಿಯಲ್ಲಿದ್ದುಕೊಂಡೇ ಬೇರೊಬ್ಬ ಹುಡುಗನ ಜೊತೆ ಲವ್ವಿಡವ್ವಿ – ಪ್ರೀತಿಸಿದಾಕೆ ಮೋಸ ಮಾಡಿದ್ಲು ಎಂದು ನರಳಿ ನರಳಿ ಪ್ರಾಣಬಿಟ್ಟ ಯುವಕ
ಹಾಸನ (ಫೆ.12): ಪ್ರೀತಿಸಿದ ಹುಡುಗಿ ತನ್ನನ್ನ ಮದುವೆಗೆ ಆಗಲು ಒಪ್ಪಲಿಲ್ಲ ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಿಯತಮ ಸಾವನ್ನಪ್ಪಿದ್ದಾನೆ. ಹಾಸನ ಜಿಲ್ಲೆ ಅರಸೀಕೆರೆ…