Fri. Apr 18th, 2025

Hindu student molested by stranger in private bus – accused arrested

Badiyadka: ಖಾಸಗಿ ಬಸ್ಸಿನಲ್ಲಿ ಹಿಂದೂ ವಿದ್ಯಾರ್ಥಿನಿಗೆ ಅನ್ಯಕೋಮಿನ ವ್ಯಕ್ತಿಯಿಂದ ಕಿರುಕುಳ ಪ್ರಕರಣ – ಆರೋಪಿ ಬಂಧನ

ಬದಿಯಡ್ಕ:(ಆ.18) ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ ಪ್ರಕರಣದಲ್ಲಿ ಬಂಧಿತ ಆರೋಪಿಗೆ ರಿಮಾಂಡ್ ವಿಧಿಸಲಾಗಿದೆ. ಉಪ್ಪಿನಂಗಡಿ ನಿವಾಸಿ ಇಬ್ರಾಹಿಂರ ಪುತ್ರ ಅಬ್ದುಲ್ ಕರೀಂ(40ವ) ಬಂಧಿತನಾಗಿ…