Hampanakatte: ನಡು ರಸ್ತೆಯಲ್ಲೇ ಹೊತ್ತಿ ಉರಿದ ಹುಂಡೈ ಕಾರು – ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರು
ಹಂಪನಕಟ್ಟೆ:(ಡಿ.16)ಕಾರೊಂದು ನಡುರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: Drone…