Belthangady: ಗುರುವಾಯನಕೆರೆಯಲ್ಲಿ ರಂಝಾನ್ ಆಧ್ಯಾತ್ಮಿಕ ಕಾರ್ಯಕ್ರಮ – 95 ಕುಟುಂಬಗಳಿಗೆ ಕಿಟ್ ವಿತರಣೆ, ಸಾಮೂಹಿಕ ಇಫ್ತಾರ್
ಬೆಳ್ತಂಗಡಿ:(ಮಾ.10) ಎಸ್‌ವೈಎಸ್, ಎಸ್ಸೆಸ್ಸೆಫ್, ಕರ್ನಾಟಕ ಮುಸ್ಲಿಂ ಜಮಾಅತ್ ಗುರುವಾಯನಕೆರೆ -ಸುನ್ನತ್‌ಕೆರೆ ಯುನಿಟ್ ನೇತೃತ್ವದಲ್ಲಿ “ಮಹ್ಲರತುಲ್ ಬದ್ರಿಯ್ಯಾ ಆಧ್ಯಾತ್ಮಿಕ ಮಜ್ಲಿಸ್”, 95 ಅರ್ಹ ಕುಟುಂಗಳಿಗೆ ರಂಝಾನ್…