Belthangady: ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ 35,000/- ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ
ಬೆಳ್ತಂಗಡಿ:(ಮಾ.10) ಇಂದಬೆಟ್ಟು ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಗೋಪಾಲ ಇವರು ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ. ಇದನ್ನೂ ಓದಿ: ⭕ವಿಟ್ಲ:…