SDM College Ujire : ರಸಾಯನಶಾಸ್ತ್ರದಲ್ಲಿನ ಹೊಸ ಆವಿಷ್ಕಾರಗಳ ಕುರಿತ ಅಂತರಾಷ್ಟ್ರೀಯ ಸಮ್ಮೇಳನ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪ್ರಾರಂಭ
ಸುಸ್ಥಿರ ಸಮಾಜಕ್ಕಾಗಿ ರಸಾಯನಶಾಸ್ತ್ರದಲ್ಲಿನ ಹೊಸ ಆವಿಷ್ಕಾರಗಳು: ವಸ್ತುಗಳು ಮತ್ತು ಔಷಧಗಳು (ICMMSS-2025) ಎಂಬ ಪ್ರಮುಖ ಮೂರು ದಿನಗಳ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ…